ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆ  

ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:53 AM Dec 08, 2023 IST | Ashika S

ಬೆಂಗಳೂರು: ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ,  ಗದಗ, ಕೊಪ್ಪಳ, ಹಾವೇರಿ,  ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ,  ದಾವಣಗೆರೆ, ಹಾಸನ, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ವಿಜಯಪುರದಲ್ಲಿ 16.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಚಿಂತಾಮಣಿಯಲ್ಲಿ ಮಳೆಯಾಗಿದೆ.

Advertisement

Advertisement
Tags :
LatetsNewsNewsKannadaಮಳೆಮುನ್ಸೂಚನೆಹವಾಮಾನ ಇಲಾಖೆ
Advertisement
Next Article