ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಲವು ಜಿಲ್ಲೆಗಳಲ್ಲಿ ಭಾನುವಾರದಿಂದ ಎರಡು ದಿನಗಳ ಕಾಲ ಮಳೆ

ಕರ್ನಾಟಕದಲ್ಲಿ  ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:51 AM Dec 15, 2023 IST | Ashika S

ಬೆಂಗಳೂರು: ಕರ್ನಾಟಕದಲ್ಲಿ  ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ,  ಉಡುಪಿ, ಹಾವೇರಿ,  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಜತೆ ಮೋಡವೂ ಕೂಡ ಇದೆ.

Advertisement

ಇಂದಿನಿಂದ ತಮಿಳುನಾಡಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Advertisement
Tags :
LatetsNewsNewsKannadaಕರ್ನಾಟಕಕೆಲವು ಜಿಲ್ಲೆಭಾನುವಾರಮಳೆಹವಾಮಾನ ಇಲಾಖೆ
Advertisement
Next Article