ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು,ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:06 AM Dec 19, 2023 IST | Ashika S

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು,ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ  ತಂಪಾದ ವಾತಾವರಣ ಮುಂದುವರಿಯಲಿದೆ.

ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಹ ಆಗಲಿದೆ.

Advertisement

ಇನ್ನು ಮಲೆನಾಡು ಭಾಗದಲ್ಲಿ ಎರಡು ದಿನದಿಂದ ಚಳಿಯ ಪ್ರಮಾಣ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಂಡು ಬಂದಿದ್ದು, ಚಳಿಯ ಅನುಭವ ಹೆಚ್ಚಿದೆ.

Advertisement
Tags :
LaettsNewsNewsKannadaಕರಾವಳಿದಕ್ಷಿಣ ಒಳನಾಡುಮೋಡವಾತಾವರಣಹವಾಮಾನ ಇಲಾಖೆ
Advertisement
Next Article