ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
05:10 PM Nov 27, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

Advertisement

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ನ.28ರಿಂದ ಡಿ.1ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Tags :
LatetsNewsNewsKannadaಉತ್ತರ ಭಾರತಮಳೆಮೂನ್ಸೂಚನೆಹವಾಮಾನ ಇಲಾಖೆ
Advertisement
Next Article