For the best experience, open
https://m.newskannada.com
on your mobile browser.
Advertisement

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ ಶೋಕಾಚರಣೆಯನ್ನ ಆಚರಿಸಲು ನಿರ್ಧರಿಸಲಾಗಿದೆ.
06:05 PM May 20, 2024 IST | Ashitha S
ಇಬ್ರಾಹಿಂ ರೈಸಿ ನಿಧನ  ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ ಶೋಕಾಚರಣೆಯನ್ನ ಆಚರಿಸಲು ನಿರ್ಧರಿಸಲಾಗಿದೆ.

Advertisement

ಈ ಕುರಿತು ಗೃಹ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು,”ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಮೇ 21 ರಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ. ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಭಾರತದಾದ್ಯಂತದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವು ಅರ್ಧಮಟ್ಟದಲ್ಲಿ ಹಾರಾಡುತ್ತದೆ ಮತ್ತು ಆ ದಿನ ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ” ಎಂದಿದೆ.

Advertisement

https://x.com/PIBHomeAffairs/status/1792526254496985169

Advertisement
Tags :
Advertisement