For the best experience, open
https://m.newskannada.com
on your mobile browser.
Advertisement

ಬಿಎಂಡಬ್ಲ್ಯು ಹಿಟ್ ಆಂಡ್ ರನ್ : ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ವಜಾ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣ ರಾಜ್ಯದಲ್ಲಿ ಬಾರಿ ಸದ್ದು ಮಾಡುತ್ತಿದೆ.
02:41 PM Jul 10, 2024 IST | Nisarga K
ಬಿಎಂಡಬ್ಲ್ಯು ಹಿಟ್ ಆಂಡ್ ರನ್   ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ವಜಾ
ಬಿಎಂಡಬ್ಲ್ಯು ಹಿಟ್ ಆಂಡ್ ರನ್ : ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ವಜಾ

ಮುಂಬೈ : ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಕರಣದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ಬುಧವಾರ ವಜಾಗೊಳಿಸಿದ್ದಾರೆ.

Advertisement

45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ರಾಜೇಶ್ ಮಿಹಿರ್‌ ಶಾ ಅವರನ್ನು ವಜಾ ಮಾಡಲಾಗಿದೆ. ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ,
ಜುಲೈ 7, ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಶಾ ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಿದ್ದರು,

Advertisement

Advertisement
Tags :
Advertisement