For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಫಸ್ಟ್ ಲುಕ್ ರಿವೀಲ್

ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕ ಲೋಹಿತ್ ಇದೀಗ  ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಸಂಕ್ರಾಂತಿಯ ಮುನ್ನಾ ದಿನ ‘ರಾಕ್ಷಸ’  ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.
02:14 PM Jan 15, 2024 IST | Ashika S
ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಫಸ್ಟ್ ಲುಕ್ ರಿವೀಲ್

ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕ ಲೋಹಿತ್ ಇದೀಗ  ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಸಂಕ್ರಾಂತಿಯ ಮುನ್ನಾ ದಿನ ‘ರಾಕ್ಷಸ’  ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.

Advertisement

‘ರಾಕ್ಷಸ’ನಾಗಿ ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್  ಕಾಣಿಸಿಕೊಂಡಿದ್ದಾರೆ.

ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಪ್ರಜ್ವಲ್ ದೇವರಾಜ್ ಗನ್ ಹಿಡಿದಿದ್ದಾರೆ. ಪುಟ್ಟ ಮಗು ಪ್ರಜ್ವಲ್ ಕೈ ಬೆರಳನ್ನು ಹಿಡಿದಿದ್ದಾರೆ. ಇನ್ನೂ ಕೈಯಲ್ಲಿ ಇರುವ ಟ್ಯಾಟೂ ಗಮನ ಸೆಳೆಯುತ್ತಿದೆ. ಬರೋಬ್ಬರಿ 40 ಜನ ನಿರ್ದೇಶಕರು ‘ರಾಕ್ಷಸ’ ಸಿನಿಮಾದ ಮೊದಲ ನೋಟ ಬಿಡುಗಡೆ ಮಾಡಿರುವು ವಿಶೇಷ.

Advertisement

ಈ ಸಿನಿಮಾದಲ್ಲಿ ಪ್ರಜ್ವಲ್ ಜೊತೆ ಯಾರೆಲ್ಲ ಅಭಿನಯಿಸಿದ್ದಾರೆ, ಇದು ಯಾವ ರೀತಿಯ ಸಿನಿಮಾ ಎನ್ನುವ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ.

Advertisement
Tags :
Advertisement