ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಲಿವುಡ್‌ನತ್ತ ಮುಖ ಮಾಡಿದ ನಟ ರಾಮ್ ಚರಣ್

ಟಾಲಿವುಡ್ ನಟ ರಾಮ್ ಚರಣ್  ಅವರು ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಬಾಲಿವುಡ್‌ನ ಬಿಗ್ ಪ್ರಾಜೆಕ್ಟ್‌ವೊಂದನ್ನು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ. 
01:11 PM Feb 11, 2024 IST | Ashika S

ಮುಂಬೈ:  ಟಾಲಿವುಡ್ ನಟ ರಾಮ್ ಚರಣ್  ಅವರು ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಬಾಲಿವುಡ್‌ನ ಬಿಗ್ ಪ್ರಾಜೆಕ್ಟ್‌ವೊಂದನ್ನು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ.

Advertisement

ರಾಮ್ ಚರಣ್ ಅವರು ಹೊಸ ಚಿತ್ರಕ್ಕಾಗಿ ಬಾಲಿವುಡ್ ಸ್ಟಾರ್ ಡೈರೆಕ್ಟರ್ ಸಂಜಯ್ ಲೀಲಾ ಬನ್ಸಾಲಿ ಜೊತೆ ಕೈಜೋಡಿಸಿದ್ದಾರೆ.

ಅದಕ್ಕಾಗಿ ಈಗಾಗಲೇ ಮುಂಬೈನಲ್ಲಿ ಬನ್ಸಾಲಿ ಅವರನ್ನು ರಾಮ್ ಭೇಟಿಯಾಗಿ ಮಾತು ಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Advertisement

ಅಮಿಶ್ ಅವರ ‘ದಿ ಲೆಜೆಂಡ್ ಆಫ್ ಸುಹೇಲ್ದೇವ್’ ಪುಸ್ತಕವನ್ನು ಆಧರಿಸಿ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಮಾಡಲು ಮುಂದಾಗಿದ್ದಾರಂತೆ. ಈ ಕಥೆಯ ನಾಯಕನಾಗಿ ರಾಮ್ ಚರಣ್ ಕಾಣಿಸಿಕೊಳ್ಳಲಿದ್ದಾರೆ.

Advertisement
Tags :
LatetsNewsNewsKannadaನಟ ರಾಮ್ ಚರಣ್ಬಾಲಿವುಡ್ಬಿಗ್ ಪ್ರಾಜೆಕ್ಟ್‌
Advertisement
Next Article