ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾಮುಂಡೇಶ್ವರಿ ದರ್ಶನ ಪಡೆದ ರಾಮ್‌ ಚರಣ್‌

ತೆಲುಗು ಚಿತ್ರರಂಗದ ಪ್ರಸಿದ್ಧ ನಟ ರಾಮ್​ ಚರಣ್​ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
10:33 AM Dec 03, 2023 IST | Ashika S

ಮೈಸೂರು: ತೆಲುಗು ಚಿತ್ರರಂಗದ ಪ್ರಸಿದ್ಧ ನಟ ರಾಮ್​ ಚರಣ್​ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

Advertisement

‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಿತ್ರತಂಡದ ಜೊತೆ ಬಂದು ದೇವರ ದರ್ಶನ ಪಡೆದಿದ್ದಾರೆ. ನಾಡದೇವತೆಗೆ ನಮಿಸಲು ಬಂದಿರುವ ರಾಮ್ ಚರಣ್​ ಅವರ ವಿಡಿಯೋ ವೈರಲ್​ ಆಗಿದೆ. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿರುವುದರಿಂದ ಈ ಸಿನಿಮಾ ಮೇಲೆ ಕನ್ನಡದ ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Advertisement
Advertisement
Tags :
LatetsNewsNewsKannadaಚಾಮುಂಡಿ ಬೆಟ್ಟಚಾಮುಂಡೇಶ್ವರಿದರ್ಶನರಾಮ್ ಚರಣ್
Advertisement
Next Article