ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

"ರಾಮ ಮಂದಿರ"ದ ನೇರಪ್ರಸಾರ ತಡೆಯುವಂತಿಲ್ಲ: ತ.ನಾಡಿಗೆ ಸುಪ್ರೀಂ ಚಾಟಿ

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
12:19 PM Jan 22, 2024 IST | Ashitha S

ದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Advertisement

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ ಸುಪ್ರೀಂ, ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ ಎಂದು ಹೇಳಿದೆ. ಇತರ ಸಮುದಾಯದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದನ್ನು ತಡೆಯುವುದು ಅಥವಾ ಅನುಮತಿ ನೀಡದಿರುವುದು ತಪ್ಪು ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕಾರಣ ಇದ್ದರೆ ತಿಳಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಹೇಳಿದೆ.

 

Advertisement

 

Advertisement
Tags :
indiaLatestNewsNewsKannadaನವದೆಹಲಿರಾಮ ಮಂದಿರಸುಪ್ರೀಂ ಚಾಟಿ
Advertisement
Next Article