For the best experience, open
https://m.newskannada.com
on your mobile browser.
Advertisement

5000 ವಜ್ರʼದಿಂದ ತಯಾರಾಯ್ತು ʻರಾಮ ಮಂದಿರʼ ನೆಕ್ಲೇಸ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರವನ್ನು ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೆ ಸುಮಾರು ಒಂದು ತಿಂಗಳ ಹಿಂದೆ, ಸೂರತ್‌ನ ವಜ್ರದ ವ್ಯಾಪಾರಿಯೊಬ್ಬರು ರಾಮ ಮಂದಿರದ ರೂಪದಲ್ಲಿ ವಜ್ರದ ಹಾರವನ್ನು ತಯಾರು ಮಾಡಿದ್ದಾರೆ
08:41 AM Dec 19, 2023 IST | Ashitha S
5000 ವಜ್ರʼದಿಂದ ತಯಾರಾಯ್ತು ʻರಾಮ ಮಂದಿರʼ ನೆಕ್ಲೇಸ್

ಸೂರತ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರವನ್ನು ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೆ ಸುಮಾರು ಒಂದು ತಿಂಗಳ ಹಿಂದೆ, ಸೂರತ್‌ನ ವಜ್ರದ ವ್ಯಾಪಾರಿಯೊಬ್ಬರು ರಾಮ ಮಂದಿರದ ರೂಪದಲ್ಲಿ ವಜ್ರದ ಹಾರವನ್ನು ತಯಾರು ಮಾಡಿದ್ದಾರೆ.

Advertisement

5000 ಅಮೆರಿಕನ್ ವಜ್ರಗಳು ಮತ್ತು 2 ಕೆಜಿ ಬೆಳ್ಳಿಯನ್ನು ಬಳಸಿ ನೆಕ್ಲೇಸ್ ಮಾಡಲಾಗಿದೆ. ಒಟ್ಟು 40 ಕುಶಲಕರ್ಮಿಗಳು 35 ದಿನಗಳಲ್ಲಿ ವಿನ್ಯಾಸವನ್ನು ಪೂರ್ಣಗೊಳಿಸಿದರು. ನೆಕ್ಲೆಸ್ ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನು ಜನವರಿ 22 ರಂದು ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ದೇವಾಲಯವನ್ನು ಭಕ್ತರಿಗೆ ತೆರೆಯಲಾಗುತ್ತದೆ.

Advertisement

Advertisement
Tags :
Advertisement