ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡೇಟಿಂಗ್​​ ಮೀಟಿಂಗ್​ ನಡುವೆ ರಶ್ಮಿಕಾ-ದೇವರಕೊಂಡ ನಿಶ್ಚಿತಾರ್ಥಕ್ಕೆ ಮುಹೂರ್ತ

ನ್ಯಾಷನಲ್​ ಕ್ರಶ್ ನಟಿ​​ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ವಿಷಯಕ್ಕೆ ಸಾಮಾಜಿಕ ಜಾಲತಾಣಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇನ್ನು ಕಳೆದ ಕೆಲವು ವರ್ಷಗಳಿಂದ ನಟ ವಿಜಯ ದೇವರಕೊಂಡ ಹಾಗೂ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಬಹಳ ಆತ್ಮೀಯರಾಗಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
03:50 PM Jan 08, 2024 IST | Ashitha S

ಮುಂಬೈ: ನ್ಯಾಷನಲ್​ ಕ್ರಶ್ ನಟಿ​​ ರಶ್ಮಿಕಾ ಮಂದಣ್ಣ ಒಂದಲ್ಲಾ ಒಂದು ವಿಷಯಕ್ಕೆ ಸಾಮಾಜಿಕ ಜಾಲತಾಣಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇನ್ನು ಕಳೆದ ಕೆಲವು ವರ್ಷಗಳಿಂದ ನಟ ವಿಜಯ ದೇವರಕೊಂಡ ಹಾಗೂ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಬಹಳ ಆತ್ಮೀಯರಾಗಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

Advertisement

ಈ ಇಬ್ಬರು ಡೇಟಿಂಗ್​​ ಮಾಡುತ್ತಿದ್ದಾರೆ. ಇವರು ಜೊತೆಯಾಗಿ ವಿದೇಶದಲ್ಲಿ ತಿರುಗಾಡಿದ್ದಾರೆ ಎಂಬ ವಿಚಾರ ಸೋಷಿಯಲ್​ ಮಿಡಿಯಾದಲ್ಲಿ ಹರಿದಾಡುತ್ತಿರುವುದು ಹೊಸತೇನಲ್ಲ. ದೀಪಾವಳಿ ಹಬ್ಬವನ್ನು ರಶ್ಮಿಕಾ ದೇವರಕೊಂಡ ಜೊತೆ ಆಚರಿಸಿಕೊಂಡಿದ್ದರು.

ಆದರೆ ಇದೀಗ ಡೇಟಿಂಗ್​​ ಮೀಟಿಂಗ್​ ನಡುವೆ ಇನ್ನೊಂದು ವಿಚಾರ ಸಖತ್​ ವೈರಲ್​ ಆಗುತ್ತಿದೆ. ಅದುವೆ ನಟ ವಿಜಯ ದೇವರಕೊಂಡ ಹಾಗೂ ನಟಿ ರಶ್ಮಿಕಾ ಅವರ ನಿಶ್ಚಿತಾರ್ಥ. ಮುಂದಿನ ತಿಂಗಳು ಅಂದರೆ ಫೆಬ್ರವರಿ 2ನೇ ವಾರದಲ್ಲಿ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ರಶ್ಮಿಕಾ ಮಂದಣ್ಣ ಅಥವಾ ವಿಜಯ ದೇವರಕೊಂಡ ಕಡೆಯಿಂದ ಅಧಿಕೃತವಾಗಿ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

Advertisement

Advertisement
Tags :
indiaLatestNewsNewsKannadaಡೇಟಿಂಗ್​​ ಮೀಟಿಂಗ್ನವದೆಹಲಿನಿಶ್ಚಿತಾರ್ಥರಶ್ಮಿಕಾ-ದೇವರಕೊಂಡ
Advertisement
Next Article