ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಫ್ಯಾನ್ಸ್ ಎದುರು ಹೊಸ ಕೋರಿಕೆ ಇಟ್ಟ ರಶ್ಮಿಕಾ ಮಂದಣ್ಣ

ಕೊಡಗಿನ ಕುವರಿ ರಶ್ಮಿಕಾಗೆ ಫ್ಯಾನ್ಸ್ ಕಂಡರೆ ಎಲ್ಲಿಲ್ಲದ ಪ್ರೀತಿ. ಅಭಿಮಾನಿಗಳನ್ನು ಅವರು ಸಾಕಷ್ಟು ಗೌರವಿಸುತ್ತಾರೆ. . ಈಗ ರಶ್ಮಿಕಾ ಮಂದಣ್ಣ ಮಿರರ್ ಸೆಲ್ಫಿ ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳ ಎದುರು ಕೋರಿಕೆ ಇಟ್ಟಿದ್ದಾರೆ.
10:56 AM Feb 14, 2024 IST | Ashitha S

ಮುಂಬೈ: ಕೊಡಗಿನ ಕುವರಿ ರಶ್ಮಿಕಾಗೆ ಫ್ಯಾನ್ಸ್ ಕಂಡರೆ ಎಲ್ಲಿಲ್ಲದ ಪ್ರೀತಿ. ಅಭಿಮಾನಿಗಳನ್ನು ಅವರು ಸಾಕಷ್ಟು ಗೌರವಿಸುತ್ತಾರೆ. . ಈಗ ರಶ್ಮಿಕಾ ಮಂದಣ್ಣ ಮಿರರ್ ಸೆಲ್ಫಿ ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳ ಎದುರು ಕೋರಿಕೆ ಇಟ್ಟಿದ್ದಾರೆ.

Advertisement

ಇಂದು (ಫೆಬ್ರವರಿ 14) ವ್ಯಾಲೆಂಟೈನ್ಸ್ ಡೇ. ಎಲ್ಲಾ ಪ್ರೇಮಿಗಳು ಸಂಭ್ರಮದಿಂದ ಇದನ್ನು ಆಚರಿಸುತ್ತಿದ್ದಾರೆ. ಈ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶ್ನೆ ಮಾಡಿದ್ದಾರೆ. ಪ್ರೇಮಿಗಳ ದಿನದಂದು ಯಾರು ಯಾವ ರೀತಿಯ ಯೋಜನೆ ಹಾಕಿಕೊಂಡಿದ್ದೀರಿ ಎಂಬುದನ್ನು ಹೇಳುವಂತೆ ರಶ್ಮಿಕಾ ಕೋರಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.

ಫೆಬ್ರವರಿ 13ರ ರಾತ್ರಿ ಅವರು ಫೋಟೋ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಅಭಿಮಾನಿಗಳ ಬಳಿ ಪ್ರೇಮಿಗಳ ದಿನದ ಯೋಜನೆ ತಿಳಿಸಲು ಕೋರಿದ್ದಾರೆ. ಬೇಡದೇ ಇರುವ ಕಮೆಂಟ್​ಗಳನ್ನು ಹಾಕಬೇಡಿ ಎಂದಿರುವ ಅವರು, ಈ ಕಮೆಂಟ್ ಬಾಕ್ಸ್ ಕೇವಲ ನನ್ನ ಫ್ಯಾನ್ಸ್​ಗೆ ಎಂದು ಒತ್ತಿ ಹೇಳಿದ್ದಾರೆ.

Advertisement

ರಶ್ಮಿಕಾ ಮಂದಣ್ಣ ಅವರು ಸದ್ಯ 'ಪುಷ್ಪ 2' ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

Advertisement
Tags :
BOLLLYWOODFANSindiaLatestNewsNewsKannadaRASHMIKA MANDANNAvalentine'sರಶ್ಮಿಕಾ ಮಂದಣ್ಣ
Advertisement
Next Article