For the best experience, open
https://m.newskannada.com
on your mobile browser.
Advertisement

ಉಡುಪಿ ಶ್ರೀಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದರು.
07:41 PM May 14, 2024 IST | Ashitha S
ಉಡುಪಿ ಶ್ರೀಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದರು.
New Project

Advertisement

ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಪಾದರು ಸಂಕಲ್ಪ ಮಾಡಿರುವ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Rav
ಈ ಸಂದರ್ಭದಲ್ಲಿ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಉಪಸ್ಥಿತರಿದ್ದರು.

Advertisement
Advertisement
Tags :
Advertisement