ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೈದರಾಬಾದ್​​ ವಿರುದ್ಧ ಆರ್‌ಸಿಬಿ ಭರ್ಜರಿ ಬ್ಯಾಟಿಂಗ್‌

ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗಿವೆ.
09:30 PM Apr 25, 2024 IST | Nisarga K
ಹೈದರಾಬಾದ್​​ ವಿರುದ್ಧ ಆರ್‌ಸಿಬಿ ಭರ್ಜರಿ ಬ್ಯಾಟಿಂಗ್‌

ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗಿವೆ.

Advertisement

ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​​​ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್​ ಕಮಿನ್ಸ್​ ನಾಯಕತ್ವದ ಸನ್​ರೈಸರ್ಸ್​ ಹೈದರಾಬಾದ್​ ಟೀಮ್​​ ಬೌಲಿಂಗ್​ ಮಾಡುತ್ತಿದೆ.

ಆರ್​ಸಿಬಿ ಪರ ಓಪನರ್​ ಆಗಿ ಬಂದ ಕ್ಯಾಪ್ಟನ್​ ಫಾಫ್​​ ಡುಪ್ಲೆಸಿಸ್​​ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 12 ಬಾಲ್​ನಲ್ಲಿ 1 ಸಿಕ್ಸರ್​​, 3 ಫೋರ್​ ಸಮೇತ 25 ರನ್​ ಸಿಡಿಸಿದ್ರು.

Advertisement

ಇನ್ನು, ಫಾಫ್​ ಡುಪ್ಲೆಸಿಸ್​ ಔಟಾದ ಬಳಿಕ ಕ್ರೀಸ್​ಗೆ ಬಂದ ರಜತ್​ ಪಾಟಿದಾರ್​ ಕೇವಲ 17 ಬಾಲ್​ನಲ್ಲಿ ಬರೋಬ್ಬರಿ 48 ರನ್​ ಸಿಡಿಸಿದ್ರು. ಬರೋಬ್ಬರಿ 5 ಸಿಕ್ಸರ್​​, 2 ಫೋರ್​​ ಮೂಲಕ ಅರ್ಧಶತಕ ಚಚ್ಚಿದ್ರು.

ಆರಂಭದಿಂದಲೂ ತಾಳ್ಮೆಯಿಂದಲೇ ಬ್ಯಾಟ್​ ಬೀಸಿದ ವಿರಾಟ್​ ಕೊಹ್ಲಿ ಕೂಡ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 37 ಬಾಲ್​ನಲ್ಲಿ ಅರ್ಧಶತಕ ಸಿಡಿಸಿದ್ರು. ಬರೋಬ್ಬರಿ 1 ಸಿಕ್ಸರ್​​, 4 ಭರ್ಜರಿ ಫೋರ್​​ ಬಾರಿಸಿದ್ರು.

Advertisement
Tags :
battingcricketcricket teamHYDRABADLatestNewsmatchnewkarnatakaRCBvirat kohili
Advertisement
Next Article