For the best experience, open
https://m.newskannada.com
on your mobile browser.
Advertisement

WPL 2024: ಯುಪಿ ವಾರಿಯರ್ಸ್​ ವಿರುದ್ಧ ಆರ್​ಸಿಬಿಗೆ 2 ರನ್​ಗಳ ಜಯ

ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಎರಡನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 2 ರನ್​ಗಳಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್​ ತಂಡ ಸೋಲಿಸಿದೆ.
06:50 AM Feb 25, 2024 IST | Gayathri SG
wpl 2024  ಯುಪಿ ವಾರಿಯರ್ಸ್​ ವಿರುದ್ಧ ಆರ್​ಸಿಬಿಗೆ 2 ರನ್​ಗಳ ಜಯ

ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಎರಡನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 2 ರನ್​ಗಳಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್​ ತಂಡ ಸೋಲಿಸಿದೆ.

Advertisement

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್​ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 155 ರನ್ ಪಡೆದು ಸೋಲು ಕಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಶೋಭಾನಾ ಆಶಾ, ರೇಣುಕಾ ಠಾಕೂರ್ ಸಿಂಗ್.

Advertisement

ಯುಪಿ ವಾರಿಯರ್ಜ್ ತಂಡ : ಅಲಿಸ್ಸಾ ಹೀಲಿ(ನಾಯಕಿ), ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಕಿರಣ್ ನವಗಿರೆ, ವೃಂದಾ ದಿನೇಶ್, ಪೂನಂ ಖೇಮ್ನಾರ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಸೈಮಾ ಠಾಕೋರ್.

Advertisement
Tags :
Advertisement