For the best experience, open
https://m.newskannada.com
on your mobile browser.
Advertisement

ಆರ್‌ಸಿಬಿ ಅನ್‌ಬಾಕ್ಸ್‌: ಟ್ರೋಫಿ ಗೆದ್ದ ಆರ್‌ಸಿಬಿ ಮಹಿಳಾ ತಂಡಕ್ಕೆ ಪುರುಷರ ತಂಡದಿಂದ ಸ್ವಾಗತ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ತಂಡದ ಅನ್‌ಬಾಕ್ಸ್‌ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿದೆ.
10:11 PM Mar 19, 2024 IST | Gayathri SG
ಆರ್‌ಸಿಬಿ ಅನ್‌ಬಾಕ್ಸ್‌  ಟ್ರೋಫಿ ಗೆದ್ದ ಆರ್‌ಸಿಬಿ ಮಹಿಳಾ ತಂಡಕ್ಕೆ ಪುರುಷರ ತಂಡದಿಂದ ಸ್ವಾಗತ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ತಂಡದ ಅನ್‌ಬಾಕ್ಸ್‌ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿದೆ.

Advertisement

ಈ ವೇಳೆ ಡಬ್ಲ್ಯೂಪಿಎಲ್‌-2024 ಟ್ರೋಫಿ ಗೆದ್ದ ಮಹಿಳಾ ಆಟಗಾರ್ತಿಯರಿಗೆ ಪುರುಷರ ತಂಡವು ಕಾರ್ಯಕ್ರಮದಲ್ಲಿ  ಸ್ವಾಗತ (ಗಾರ್ಡ್‌ ಆಫ್‌ ಹಾನರ್) ಕೋರಿತು.

ಅನ್‌ಬಾಕ್ಸ್‌ ಕಾರ್ಯಕ್ರಮದ ವೇಳೆ ಡಬ್ಲ್ಯೂಪಿಎಲ್‌ ಟ್ರೋಫಿ ಹಿಡಿದು ಮಹಿಳಾ ತಂಡದ ನಾಯಕಿ ಫೀಲ್ಡಿಗೆ ಎಂಟ್ರಿ ಕೊಟ್ಟಿದ್ದು, ಅವರ ಜೊತೆ ತಂಡದ ಆಟಗಾರರು ಸಾಲಾಗಿ ಬರುತ್ತಾರೆ. ಇವರನ್ನು ಆರ್‌ಸಿಬಿ ತಂಡದ ಪುರುಷ ಆಟಗಾರರು ಸಾಲಾಗಿ ನಿಂತು ಚಪ್ಪಾಳೆ ತಟ್ಟಿ ಸ್ವಾಗತ ಕೋರುತ್ತಾರೆ.

Advertisement

ಸದ್ಯ ಈ ದೃಶ್ಯದ ವೀಡಿಯೋವನ್ನು ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

Advertisement
Tags :
Advertisement