ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

WPL 2024: ಇಂದು ಆರ್​​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

ಇಂದು ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡೂ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಎರಡೂ ತಂಡಗಳು ಸಜ್ಜಾಗಿದೆ.
08:30 AM Mar 02, 2024 IST | Gayathri SG

ಇಂದು ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡೂ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಎರಡೂ ತಂಡಗಳು ಸಜ್ಜಾಗಿದೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಮುಂಬೈ ಇಂಡಿಯನ್ಸ್ ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

Advertisement

Advertisement
Tags :
LatestNewsNewsKannadaಆರ್​ಸಿಬಿಮುಂಬೈಇಂಡಿಯನ್ಸ್
Advertisement
Next Article