For the best experience, open
https://m.newskannada.com
on your mobile browser.
Advertisement

ಕರ್ನಾಟಕದ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ
08:46 AM Jul 14, 2024 IST | Nisarga K
ಕರ್ನಾಟಕದ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ
ಕರ್ನಾಟಕದ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ಕೊಡಗು, ಹಾಸನ, ತುಮಕೂರು, ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

Advertisement

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement

Advertisement
Tags :
Advertisement