ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇರಾನ್‌ ವಶದಲ್ಲಿರು ಭಾರತೀಯರ ಬಿಡುಗಡೆಗೆ ಸಕಾರಾತ್ಮಕ ಪ್ರಕ್ರಿಯೆ : ಜೈ ಶಂಕರ್‌

ಇರಾನ್‌ ವಶದಲ್ಲಿರುವ ಸರಕು ಹಡಗಿನಲ್ಲಿರುವ 17 ಮಂದಿ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವೆ ಎಸ್‌. ಜೈ ಶಂಕರ್‌ ಹೇಳಿದರು.
04:13 PM Apr 15, 2024 IST | Nisarga K
ಇರಾನ್‌ ವಶದಲ್ಲಿರು ಭಾರತೀಯರ ಬಿಡುಗಡೆಗೆ ಸಕಾರಾತ್ಮಕ ಪ್ರಕ್ರಿಯೆ : ಜೈ ಶಂಕರ್‌

ಬೆಂಗಳೂರು:  ಇರಾನ್‌ ವಶದಲ್ಲಿರುವ ಸರಕು ಹಡಗಿನಲ್ಲಿರುವ 17 ಮಂದಿ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವೆ ಎಸ್‌. ಜೈ ಶಂಕರ್‌ ಹೇಳಿದರು.

Advertisement

ನಮ್ಮ ಮಾತುಕತೆ ಬಳಿಕ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಲ್ಲದೇ ಭಾರತದ ಆತಂಕವನ್ನು ಅರ್ಥವಾಗುತ್ತದೆ ಎಂದು ವಿದೇಶಾಂಗ ಸಿಚಿವರು ನನಗೆ ಹೇಳಿದರು. ಹೀಗಾಗಿ ಬಿಡುಗಡೆ ವಿಶ್ವಾಸವಿದೆ. ಭಾರತದ ಒಳಗೂ, ಹೊರಗೂ ಪ್ರತಿಯೊಬ್ಬ ಭಾರತೀಯನ ರಕ್ಷಣೆ ಮೋದಿಯವರ ಗ್ಯಾರಂಟಿ ಎಂದೂ ಹೇಳೀದರು.

 

Advertisement

Advertisement
Tags :
forign secretaryINDIANSIranjay shankerLatestNewsNewsKarnatakapositive reactionrelease
Advertisement
Next Article