ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಘಾಜಿಯಾಬಾದ್ ಮರುನಾಮಕರಣಕ್ಕೆ ಸಜ್ಜಾದ ಯೋಗಿ: ಯಾವ ಹೆಸರು ಬೆಸ್ಟ್‌ ?

ಘಾಜಿಯಾಬಾದ್ ನಗರದ ಹೆಸರು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದ ಹಿಂದೂ ಸಂಘಟನೆಗಳ ಆಗ್ರಹವನ್ನು ಪರಿಗಣಿಸಿರುವ ಘಾಜಿಯಾಬಾದ್ ಪಾಲಿಕೆ ಮಂಗಳವಾರ ಮೊಟ್ಟಮೊದಲ ಬಾರಿಗೆ ಹೆಸರು ಬದಲಾವಣೆಯ ಪ್ರಸ್ತಾವವನ್ನು ಸಭೆಯ ಕಾರ್ಯಸೂಚಿಯಲ್ಲಿ ಪ್ರಕಟಿಸಿದೆ.
09:56 AM Jan 10, 2024 IST | Ashitha S

ಲಕ್ನೋ: ಘಾಜಿಯಾಬಾದ್ ನಗರದ ಹೆಸರು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದ ಹಿಂದೂ ಸಂಘಟನೆಗಳ ಆಗ್ರಹವನ್ನು ಪರಿಗಣಿಸಿರುವ ಘಾಜಿಯಾಬಾದ್ ಪಾಲಿಕೆ ಮಂಗಳವಾರ ಮೊಟ್ಟಮೊದಲ ಬಾರಿಗೆ ಹೆಸರು ಬದಲಾವಣೆಯ ಪ್ರಸ್ತಾವವನ್ನು ಸಭೆಯ ಕಾರ್ಯಸೂಚಿಯಲ್ಲಿ ಪ್ರಕಟಿಸಿದೆ.

Advertisement

ಹೀಗಾಗಿ ಘಾಜಿಯಾಬಾದ್ ನಗರದ ಹೆಸರು ಮರುನಾಮಕರಣಕ್ಕೆ ಯೋಗಿ ಆದಿತ್ಯನಾಥ್‌ ಸರ್ಕಾರ ಮುಂದಾಗಿದೆ

ನಗರಕ್ಕೆ "ಗಜನಗರ ಅಥವಾ ಹರನಂದಿ" ನಗರ ಎಂಬ ಹೆಸರುಗಳ ಪೈಕಿ ಒಂದನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಈ ಎನ್ ಸಿಆರ್ ಜಿಲ್ಲೆಯ ಮರುನಾಮಕರಣ ಪ್ರಸ್ತಾವವನ್ನು ಬಿಜೆಪಿ ಪಾಲಿಕೆ ಸದಸ್ಯ ಮಂಡಿಸಿದ್ದು, ಮರುನಾಮಕರಣದ ಪರ ವಾತಾವರಣ ಇರುವ ಹಿನ್ನೆಲೆಯಲ್ಲಿ ಇದನ್ನು ಕಾರ್ಯಸೂಚಿಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Advertisement
Tags :
indiaLatestNewsNewsKannadaಘಾಜಿಯಾಬಾದ್ನವದೆಹಲಿಮರುನಾಮಕರಣಯೋಗಿ ಆದಿತ್ಯನಾಥ್
Advertisement
Next Article