ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ: ಅನಧಿಕೃತ ಬೈಕ್ ಮತ್ತು ಕಾರ್ ರೆಂಟಲ್ ಮಳಿಗೆಗಳ ಮೇಲೆ ಆರ್ ಟಿಓ ಅಧಿಕಾರಿಗಳ ದಾಳಿ

ಉಡುಪಿ ಹಾಗೂ ಮಣಿಪಾಲ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಅನಧಿಕೃತ ರೆಂಟಲ್ ಬೈಕ್ ಮತ್ತು ಕಾರು ಮಳಿಗೆಗಳ ಮೇಲೆ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಕೆ.ಟಿ.ಹಾಲಸ್ವಾಮಿ ನೇತೃತ್ವದಲ್ಲಿ ಆರ್‌ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರು ದಾಳಿ ನಡೆಸಿ 10ರಿಂದ 15 ರೆಂಟ್ ಕಾ‌ರುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
09:18 PM Feb 08, 2024 IST | Gayathri SG

ಉಡುಪಿ: ಉಡುಪಿ ಹಾಗೂ ಮಣಿಪಾಲ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಅನಧಿಕೃತ ರೆಂಟಲ್ ಬೈಕ್ ಮತ್ತು ಕಾರು ಮಳಿಗೆಗಳ ಮೇಲೆ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಕೆ.ಟಿ.ಹಾಲಸ್ವಾಮಿ ನೇತೃತ್ವದಲ್ಲಿ ಆರ್‌ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರು ದಾಳಿ ನಡೆಸಿ 10ರಿಂದ 15 ರೆಂಟ್ ಕಾ‌ರುಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

Advertisement

ಉಡುಪಿ ಹಾಗೂ ಮಣಿಪಾಲ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ What U Want, S.G.Riders, R.N.R. Rental Bike, City Rental Bike ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಅನಧಿಕೃತವಾಗಿ ತೆರೆದಿದ್ದ City Rental Bike & R.N.R. Rental Bike ರೆಂಟಲ್ ಮಳಿಗೆಗಳನ್ನು ಮುಚ್ಚಿ, ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿದ್ದ ಸುಮಾರು 10ರಿಂದ 15 ರೆಂಟ್ ಕಾ‌ರ್ ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಂಡು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Tags :
LatestNewsNewsKannadಉಡುಪಿಕಾರ್ಬೈಕ್
Advertisement
Next Article