ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತದಾನ ಮಾಡಿದ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ದಂಪತಿ

ಲೋಕಸಭಾ ಚುನಾವಣೆಯ ಅಂಗವಾಗಿ ಬಿ.ಬಿ.ಎಂ.ಪಿ ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ) ಮುಖ್ಯ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಇಂದು ಬೆಂಗಳೂರು ಉತ್ತರ ಸಂಸತ್ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಶ್ರೀಮತಿ ಮನಿಕಾ ಗಿರಿನಾಥ್, ಜೊತೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿದರು.
10:12 AM Apr 26, 2024 IST | Ashika S

ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಬಿ.ಬಿ.ಎಂ.ಪಿ ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ) ಮುಖ್ಯ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಇಂದು ಬೆಂಗಳೂರು ಉತ್ತರ ಸಂಸತ್ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಶ್ರೀಮತಿ ಮನಿಕಾ ಗಿರಿನಾಥ್ ಜೊತೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿದರು.

Advertisement

Advertisement
Tags :
LatetsNewsNewsKarnatakaTushar Girinathvotes
Advertisement
Next Article