For the best experience, open
https://m.newskannada.com
on your mobile browser.
Advertisement

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ.ಆದರೆ ಪಂದ್ಯಕ್ಕೂ ಮುನ್ನವೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಹೊಡೆತ ಬಿದ್ದಿದೆ.
05:34 PM May 11, 2024 IST | Nisarga K
ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ  30 ಲಕ್ಷ ರೂ  ದಂಡ
ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

ಬೆಂಗಳೂರು:  17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ.ಆದರೆ ಪಂದ್ಯಕ್ಕೂ ಮುನ್ನವೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಹೊಡೆತ ಬಿದ್ದಿದೆ.

Advertisement

ಐಪಿಎಲ್ ನಿಯಮವನ್ನು ಸತತವಾಗಿ ಉಲ್ಲಂಘಿಸಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದಾರೆ. ಇದರಿಂದಾಗಿ ಪಂತ್ ಆರ್​ಸಿಬಿ ವಿರುದ್ಧದ ಬಹಳ ಮುಖ್ಯವಾದ ಪಂದ್ಯವನ್ನು ಆಡುವಂತಿಲ್ಲ.ಇದಲ್ಲದೆ, ಈ ಅಪರಾಧಕ್ಕಾಗಿ ಅವರಿಗೆ 30 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ.

Advertisement

Advertisement
Tags :
Advertisement