ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಿಷಬ್ ಪಂತ್ ಬಗ್ಗೆ ಬಿಗ್ ಅಪ್​ಡೇಟ್ಸ್ ಕೊಟ್ಟ ಬಿಸಿಸಿಐ

ಟೀಂ ಇಂಡಿಯಾದ ವಿಕೆಟ್ ಕೀಪರ್ ಅಂಡ್ ಸ್ಫೋಟಕ ಬ್ಯಾಟ್ಸ್​​ಮನ್ ರಿಷಬ್ ಪಂತ್ ಐಪಿಎಲ್​ ಆಡೋದು ಅಧಿಕೃತವಾಗಿದೆ. ಬಿಸಿಸಿಐ ಪಂತ್ ಆಡಲು ಒಪ್ಪಿಗೆ ನೀಡಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಚಿತ ಪಡಿಸಿದೆ.
02:11 PM Mar 12, 2024 IST | Ashitha S

ಮುಂಬೈ: ಟೀಂ ಇಂಡಿಯಾದ ವಿಕೆಟ್ ಕೀಪರ್ ಅಂಡ್ ಸ್ಫೋಟಕ ಬ್ಯಾಟ್ಸ್​​ಮನ್ ರಿಷಬ್ ಪಂತ್ ಐಪಿಎಲ್​ ಆಡೋದು ಅಧಿಕೃತವಾಗಿದೆ. ಬಿಸಿಸಿಐ ಪಂತ್ ಆಡಲು ಒಪ್ಪಿಗೆ ನೀಡಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಚಿತ ಪಡಿಸಿದೆ.

Advertisement

ಭೀಕರ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ಅವರು, ಫಿಟ್ನೆಸ್​ಗಾಗಿ ಪುನರ್ವಸತಿ ಕೇಂದ್ರಕ್ಕೆ ಹೋಗಿದ್ದರು. ಇದೀಗ ಕಂಪ್ಲೀಟ್ ಆಗಿ ಫಿಟ್ ಆಗಿದ್ದು, ವಿಕೆಟ್ ಕೀಪಿಂಗ್ ಮಾಡಲೂ ಕೂಡ ಸಮರ್ಥರಿದ್ದಾರೆ. ಹೀಗಾಗಿ ಅವರು 2024ರ ಐಪಿಎಲ್ ಆಡುತ್ತಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

Advertisement

Advertisement
Tags :
BCCIGOVERNMENTindiaKARNATAKALatestNewsNewsKannadarishabpantರಿಷಬ್‌
Advertisement
Next Article