For the best experience, open
https://m.newskannada.com
on your mobile browser.
Advertisement

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್‌ ಪಂತ್ ನಾಯಕ

ವಿಕೆಟ್‌ಕೀಪರ್-ಬ್ಯಾಟರ್ 14 ತಿಂಗಳ ನಂತರ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದು, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿ ರಿಷಬ್ ಪಂತ್ ಅವರ ಹೆಸರನ್ನು ಮಂಗಳವಾರ ಫ್ರಾಂಚೈಸಿ ಘೋಷಿಸಿದೆ.
08:42 AM Mar 20, 2024 IST | Gayathri SG
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್‌ ಪಂತ್ ನಾಯಕ

ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ 14 ತಿಂಗಳ ನಂತರ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದು, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿ ಪಂತ್ ಹೆಸರನ್ನು ಮಂಗಳವಾರ ಫ್ರಾಂಚೈಸಿ ಘೋಷಿಸಿದೆ.

Advertisement

ಡೆಲ್ಲಿ ಕ್ಯಾಪಿಟಲ್ಸ್‌ ಅಧ್ಯಕ್ಷ ಮತ್ತು ಸಹ-ಮಾಲೀಕ ಪಾರ್ಥ್ ಜಿಂದಾಲ್, ‘ರಿಷಭ್ ಅವರನ್ನು ಮತ್ತೆ ನಮ್ಮ ನಾಯಕನಾಗಿ ಸ್ವಾಗತಿಸಲು ನಾವು ಸಂತೋಷ ಪಡುತ್ತೇವೆ. ಉತ್ಸಾಹ, ಚೈತನ್ಯದೊಂದಿಗೆ ನಾವು ಹೊಸ ಋತುವಿಗಾಗಿ ಎದುರು ನೋಡುತ್ತಿದ್ದೇವೆ’ ಎಂದಿದ್ದಾರೆ.

ಮಾರ್ಚ್ 23 ರಂದು ಚಂಡೀಗಢದಲ್ಲಿ ನಡೆಯಲಿರುವ IPL 2024 ರ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ.

Advertisement

Advertisement
Tags :
Advertisement