For the best experience, open
https://m.newskannada.com
on your mobile browser.
Advertisement

ಮಲೇಷಿಯಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಮಲೇಷಿಯಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿನ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಖಾಸಗಿ ಸಮಾರಂಭದಲ್ಲಿ ಭಾಗಿ ಆಗುವುದಕ್ಕಾಗಿ ಯಶ್ ಮಲೇಷಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಅವರು ಟಾಕ್ಸಿಕ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
05:40 PM Jan 31, 2024 IST | Gayathri SG
ಮಲೇಷಿಯಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಮಲೇಷಿಯಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿನ ಅಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಖಾಸಗಿ ಸಮಾರಂಭದಲ್ಲಿ ಭಾಗಿ ಆಗುವುದಕ್ಕಾಗಿ ಯಶ್ ಮಲೇಷಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಅವರು ಟಾಕ್ಸಿಕ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

Advertisement

ಟಾಕ್ಸಿಕ್ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸ ಮುಗಿದಿದ್ದು, ಬಹುತೇಕ ಶೂಟಿಂಗ್ ವಿದೇಶದಲ್ಲಿ ನಡೆಯಲಿದ್ದು, ಕೆಲವು ಭಾಗಗಳನ್ನು ಮಾತ್ರ ಈ ನೆಲದಲ್ಲಿ ಚಿತ್ರೀಕರಣ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

Advertisement
Advertisement
Tags :
Advertisement