ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಸ್ಟ್ರೇಲಿಯನ್ ಓಪನ್ ಫೈನಲ್ ಪ್ರವೇಶಿಸಿದ ಕನ್ನಡಿಗ ರೋಹನ್ ಬೋಪಣ್ಣ ಜೋಡಿ

ಎರಡನೇ ಶ್ರೇಯಾಂಕಿತ ಕನ್ನಡಿಗ ರೋಹನ್ ಬೋಪಣ್ಣ ಹಾಗೂ ಆತಿಥೇಯ ದೇಶದ ಮ್ಯಾಥ್ಯೂ ಎಬ್ಡೆನ್ ಜೋಡಿ ಆಸ್ಟ್ರೇಲಿಯನ್ ಓಪನ್ ಗ್ರಾಂಡ್ ಸ್ಲಾಂ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಫೈನಲ್ ಗೆ ಕಾಲಿಟ್ಟಿದ್ದಾರೆ.   
08:05 AM Jan 26, 2024 IST | Ashitha S

ಮೆಲ್ಬೋರ್ನ್: ಎರಡನೇ ಶ್ರೇಯಾಂಕಿತ ಕನ್ನಡಿಗ ರೋಹನ್ ಬೋಪಣ್ಣ ಹಾಗೂ ಆತಿಥೇಯ ದೇಶದ ಮ್ಯಾಥ್ಯೂ ಎಬ್ಡೆನ್ ಜೋಡಿ ಆಸ್ಟ್ರೇಲಿಯನ್ ಓಪನ್ ಗ್ರಾಂಡ್ ಸ್ಲಾಂ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಫೈನಲ್ ಗೆ ಕಾಲಿಟ್ಟಿದ್ದಾರೆ.

Advertisement

ರೋಹನ್ ಬೋಪಣ್ಣ- ಮ್ಯಾಥ್ಯೂ ಎಬ್ಡೆನ್ ಜೋಡಿ ಸತತ ಎರಡನೇ ಗ್ರಾಂಡ್ ಸ್ಲಾಂನಲ್ಲಿ ಪ್ರಶಸ್ತಿ ಸುತ್ತಿಗೇರಿದ ಸಾಧನೆ ಮಾಡಿದೆ. ಗುರುವಾರ ನಡೆದ ಸೆಮಿೈನಲ್‌ನಲ್ಲಿ ಬೋಪಣ್ಣ- ಎಬ್ಡೆನ್ ಜೋಡಿ 6-3, 3-6, 7-6 (10-7) ಸೆಟ್‌ಗಳಿಂದ ಶ್ರೇಯಾಂಕ ರಹಿತ ತೋಮಸ್ ಮಚಾಕ್-ಜಾಂಗ್ ಝಿಜೆನ್ ಜೋಡಿ ಎದುರು ಗೆದ್ದಿದೆ.   ಇಂಡೋ-ಆಸೀಸ್ ಜೋಡಿ ಮೂರನೇ ಸೆಟ್‌ನಲ್ಲಿ ತೀವ್ರ ಪ್ರತಿರೋಧ ಎದುರಿಸಿತು. ಅಂತಿಮವಾಗಿ ಟೈ ಬ್ರೇಕರ್‌ಗೆ ಸಾಗಿದ ಸೆಟ್‌ನಲ್ಲಿ ಬೋಪಣ್ಣ-ಎಬ್ಡೆನ್ ಜೋಡಿ ಮೇಲುಗೈ ಸಾಧಿಸಿತು. ಬೋಪಣ್ಣ ಮತ್ತು ಎಬ್ಡೆನ್ ಜೋಡಿ ಪ್ರಶಸ್ತಿ ಸುತ್ತಿನಲ್ಲಿ ಇಟಲಿಯ ಸಿಮೋನ್ ಬೊಲೆಲ್ಲಿ- ಆಂಡ್ರಿಯಾ ವವಾಸ್ಸೋರಿ ವಿರುದ್ಧ ಶನಿವಾರ ಆಡಲಿದೆ.

Advertisement
Advertisement
Tags :
LatestNewsNewsKannadaಮೆಲ್ಬೋರ್ನ್
Advertisement
Next Article