ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರೋಹನ್ ಸಿಟಿ ಬಿಜೈ “ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ" ಸ್ಕೀಮಿನ ಅನಾವರಣ

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತೀದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ 'ರೋಹನ್ ಸಿಟಿ' ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.
05:23 PM Nov 02, 2023 IST | Ramya Bolantoor

ಮಂಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತೀದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ 'ರೋಹನ್ ಸಿಟಿ' ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ನವೆಂಬರ್ - ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ 'ರೋಹನ್ ಸಿಟಿ' ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50% ಪ್ರತಿಫಲ ನೀಡುವ ಸ್ಟೀಮನ್ನು ಎರಡು ತಿಂಗಳ ಅವಧಿಗೆ ಹಮ್ಮಿಕೊಳ್ಳಲಾಗಿದೆ.

Advertisement

ಈ ಎರಡು ತಿಂಗಳುಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು. ಬ್ಯಾಂಕ್ ಹಾಗೂ ಇನ್ನಿತರ ವಿತ್ತೀಯ ಸಂಸ್ಥೆಗಳಲ್ಲಿ ನಿರಖು ಠೇವಣಿಗಳ ಮೇಲಿನ ಬಡ್ಡಿ ದರವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಖಚಿತ 7.50% ಪ್ರತಿಫಲ ನೀಡುವ ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ" ಎಂದು ರೋಹನ್ ಕಾರ್ಪೋರೇಶನ್ ಸಿಎಂಡಿ ರೋಹನ್ ಮೊಂತೇರೋ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Advertisement

"ವಾಣಿಜ್ಯ ಮಳಿಗೆಗಳ ಮೌಲ್ಯವು ವರ್ಷಗಳು ಕಳೆದಂತೆ ಏರಿಕೆಯಾಗುತ್ತಾ ಸಾಗುತ್ತಿವೆ. 'ರೋಹನ್‌ ಸಿಟಿ' ರೋಹನ್ ಕಾರ್ಪೊರೇಷನ್ ಇದರ ಇದುವರೆಗಿನ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿರುವ 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ. ಈ ಯೋಜನೆಯು 6 ಲಕ್ಷ ಚದರ 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1405ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ.

ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ" ಎಂದರು.

 

ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು:

ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಛೇರಿ ಅಥವಾ ದೂರವಾಣಿ 9845490100 /
9845607725 / 9845607724 1 9036392627 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ
www.rohancity.in ಅಂತರ್‌ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ರೋಹನ್ ಕಾರ್ಪೊರೇಷನ್ ಚೇರ್ ಮೆನ್ ರೋಹನ್ ಮೊಂತೇರೋ, ಜನರಲ್ ಮೆನೇಜರ್ ಸುಮನಾ ಎಂ.ಡಿ., ಅಡ್ಮಿನ್ ಲೆಸ್ಲಿ, ಶಮಿನ ಸೋನ್ಸ್, ಡಿಯೋನ್ ಮೊಂತೇರೋ, ಟೈಟಸ್ ನೋರೋನ್ಹ ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
NewsKannadaಕಾರ್ಪೋರೇಶನ್ ಸಂಸ್ಥೆಬ್ಯಾಂಕ್‌ಮಂಗಳೂರುರೋಹನ್ ಸಿಟಿ
Advertisement
Next Article