ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟಾಸ್​ ಗೆದ್ದ ಕ್ಯಾಪ್ಟನ್​​​ ರೋಹಿತ್​ ಶರ್ಮಾ: ಬ್ಯಾಟಿಂಗ್​ ಆಯ್ಕೆ

ಇಂದು  ಅಂತರಾಷ್ಟ್ರೀಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.
07:32 PM Jan 17, 2024 IST | Ashika S

ಬೆಂಗಳೂರು: ಇಂದು  ಅಂತರಾಷ್ಟ್ರೀಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.

Advertisement

ಟಾಸ್​ ಗೆದ್ದ ಕ್ಯಾಪ್ಟನ್​​​ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಫ್ಘಾನ್​ ತಂಡ ಬೌಲಿಂಗ್​ ಮಾಡಲಿದೆ.

ಟೀಂ ಇಂಡಿಯಾ ಹೀಗಿದೆ: ರೋಹಿತ್​ ಶರ್ಮಾ (ಕ್ಯಾಪ್ಟನ್​?), ಯಶಸ್ವಿ ಜೈಸ್ವಾಲ್​​, ವಿರಾಟ್​ ಕೊಹ್ಲಿ, ಶಿವಂ ದುಬೆ, ಸಂಜು ಸ್ಯಾಮ್ಸನ್​​, ರಿಂಕು ಸಿಂಗ್​​, ವಾಷಿಂಗ್ಟನ್​ ಸುಂದರ್​, ರವಿ ಬಿಷ್ಣೋಯ್​​, ಮುಕೇಶ್​ ಕುಮಾರ್​​, ಕುಲ್ದೀಪ್​ ಯಾದವ್​​, ಆವೇಶ್​ ಖಾನ್​.

Advertisement

ಅಫ್ಘಾನಿಸ್ತಾನ ತಂಡ ಹೀಗಿದೆ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ (ನಾಯಕ), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಉಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಶರಫುದ್ದೀನ್ ಅಶ್ರಫ್, ಖೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫರೀದ್ ಅಹ್ಮದ್ ಮಲಿಕ್.

Advertisement
Tags :
LatetsNewsNewsKannaaಅಫ್ಘಾನಿಸ್ತಾನಎಂ.ಚಿನ್ನಸ್ವಾಮಿ ಕ್ರೀಡಾಂಗಣಟಿ20ಟೀಂ ಇಂಡಿಯಾಪಂದ್ಯ
Advertisement
Next Article