ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂಬೈ ಇಂಡಿಯನ್ಸ್​ ಕೋಚ್​ಗೆ ಟಾಂಗ್ ನೀಡಿದ ರೋಹಿತ್​ ಪತ್ನಿ

ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕೆಳಗಿಳಿಸಿದ ವಿಚಾರದಲ್ಲಿ ಸಮರ್ಥನೆ ನೀಡಿದ ತಂಡದ ಕೋಚ್ ಮಾರ್ಕ್ ಬೌಚರ್​ಗೆ ರೋಹಿತ್ ಪತ್ನಿ ರಿತಿಕಾ ಟಾಂಗ್ ನೀಡಿದ್ದಾರೆ. ಇದರಲ್ಲಿ ಹಲವು ತಪ್ಪುಗಳಿವೆ ಎಂದು ಹೇಳುವ ಮೂಲಕ ರಿತಿಕಾ ಮ್ಯಾನೇಜ್​ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.
02:09 PM Feb 07, 2024 IST | Ashitha S

ಮುಂಬಯಿ: ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕೆಳಗಿಳಿಸಿದ ವಿಚಾರದಲ್ಲಿ ಸಮರ್ಥನೆ ನೀಡಿದ ತಂಡದ ಕೋಚ್ ಮಾರ್ಕ್ ಬೌಚರ್​ಗೆ ರೋಹಿತ್ ಪತ್ನಿ ರಿತಿಕಾ ಟಾಂಗ್ ನೀಡಿದ್ದಾರೆ. ಇದರಲ್ಲಿ ಹಲವು ತಪ್ಪುಗಳಿವೆ ಎಂದು ಹೇಳುವ ಮೂಲಕ ರಿತಿಕಾ ಮ್ಯಾನೇಜ್​ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.

Advertisement

ಭಾರತದಲ್ಲಿ ಕ್ರಿಕೆಟ್​ ಎನ್ನುವುದು ತುಂಬಾ ಭಾವನಾತ್ಮಕವಾಗಿರುತ್ತಾರೆ. ಈ ಭಾವನೆಗಳನ್ನು ದೂರವಿಡಿ. ರೋಹಿತ್​ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಕ್ರಿಕೆಟಿಂಗ್​​ ನಿರ್ಧಾರ. ಬೇರೇನೂ ಇಲ್ಲ. ಬಹಳಷ್ಟು ಮಂದಿಗೆ ಇದು ಅರ್ಥವಾಗಿಲ್ಲ” ಎಂದು ಬೌಚರ್ ಹೇಳಿದ್ದರು.

ಮಾರ್ಕ್ ಬೌಚರ್​ ಅವರ ಸಂದರ್ಶನಕ್ಕೆ ಇನ್​ಸ್ಟಾಗ್ರಾಂನಲ್ಲಿ ಕಾಮೆಂಟ್ ಮಾಡಿದ ರೋಹಿತ್​ ಶರ್ಮ ಪತ್ನಿ ರಿತಿಕಾ, ‘ಇದರಲ್ಲಿ ಹಲವು ತಪ್ಪುಗಳಿವೆ’ ಎಂದು ಹೇಳುವ ಮೂಲಕ ಪತಿಯನ್ನು ನಾಯಕತ್ವದಿಂದ ಕಿತ್ತು ಹಾಕಿದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಇನ್ನು ರೋಹಿತ್‌ ಶರ್ಮ ಅವರನ್ನು ನಾಯಕತ್ವ ಸ್ಥಾನದಿಂದ ಕೈಬಿಟ್ಟು ಪಾಂಡ್ಯ ಅವರಿಗೆ ಪಟ್ಟ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಮಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಟ್ವಿಟರ್‌ನಲ್ಲಿ (ಎಕ್ಸ್‌) ನಾಲ್ಕು ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಕಳೆದುಕೊಂಡಿತ್ತು.

 

Advertisement
Tags :
GOVERNMENTindiaLatestNewsNewsKannadaಮುಂಬೈ ಇಂಡಿಯನ್ಸ್ರೋಹಿತ್​ ಪತ್ನಿ
Advertisement
Next Article