ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ICC ವರ್ಷದ ತಂಡದ ನಾಯಕತ್ವ ರೋಹಿತ್ ಪಾಲಿಗೆ

ICC ವರ್ಷದ ತಂಡದ ಏಕದಿನ ಕ್ರಿಕೆಟ್ (ODI) ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅವರೊಂದಿಗೆ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸೇರಿದಂತೆ ಐವರು ಭಾರತೀಯ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.
07:51 PM Jan 23, 2024 IST | Maithri S

ದುಬೈ: ICC ವರ್ಷದ ತಂಡದ ಏಕದಿನ ಕ್ರಿಕೆಟ್ (ODI) ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅವರೊಂದಿಗೆ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಸೇರಿದಂತೆ ಐವರು ಭಾರತೀಯ ಕ್ರಿಕೆಟಿಗರು ಸ್ಥಾನ ಪಡೆದಿದ್ದಾರೆ.

Advertisement

ಈ ತಂಡದಲ್ಲಿ ಭಾರತ, ಆಸ್ಟ್ರೀಲಿಯಾ, ನ್ಯೂಜಿ಼ಲೆಂಡ್ ಮತ್ತು ದಕ್ಷಿಣ ಆಫ್ರಿಕಾದ ಆಟಗಾರರ ಸಂಖ್ಯೆ ಹೆಚ್ಚಿದೆ ಎಂದು ಐಸಿಸಿ ತಿಳಿಸಿದೆ.

ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ವರ್ಷದ ಟೆಸ್ಟ್ ತಂಡದಲ್ಲಿರುವ ಭಾರತೀಯರಾಗಿದ್ದು, ಪ್ಯಾಟ್ ಕಮಿನ್ಸ್ ಇದರ ನಾಯಕರಾಗಿದ್ದಾರೆ.

Advertisement

ಐಸಿಸಿ ಮಹಿಳಾ ಏಕದಿನ ತಂಡದಲ್ಲಿ ಆಟಗಾರ್ತಿಯರು ಸ್ಥಾನ ಪಡೆದಿಲ್ಲ.

Advertisement
Tags :
ICCindiaLatestNewsNewsKannadaODIRohit Sharma)
Advertisement
Next Article