ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ ವರ್ತಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
01:24 PM May 06, 2024 IST | Ashitha S

ಬೆಂಗಳೂರು: ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ ವರ್ತಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಹೌದು. . ಬೆಂಗಳೂರು ಮೆಟ್ರೋ ದೆಹಲಿ ಮೆಟ್ರೋ ಆಗಿ ಬದಲಾಗ್ತ ಇದೆಯೇ ಎಂಬ ಅನುಮಾನ ಮೂಡ್ತಿದೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸದ್ಯ ಎಕ್ಸ್‌ ಖಾತೆಯಲ್ಲಿ ವೈರಲ್‌ ಆಗ್ತಿದೆ.

ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​ಗೆ ನೆಟ್ಟಿಗರು ಮನವಿ ಮಾಡಿದ್ದಾರೆ.

Advertisement

 

Advertisement
Tags :
GOVERNMENTindiaKARNATAKANewsKarnatakaನವದೆಹಲಿಬೆಂಗಳೂರುಮೆಟ್ರೋ
Advertisement
Next Article