For the best experience, open
https://m.newskannada.com
on your mobile browser.
Advertisement

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
09:40 PM May 07, 2024 IST | Ashitha S
ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

Advertisement

ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್ ರಸ್ತೆಯಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Tags :
Advertisement