ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಂಟ್ವಾಳ: ರೌಡಿ ಶೀಟರ್ ಗೆ ಮತ್ತೋರ್ವ ರೌಡಿಶೀಟರ್ ನಿಂದ ಚೂರಿ ಇರಿತ

ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ.
04:48 PM Apr 26, 2024 IST | Ashitha S

ಬಂಟ್ವಾಳ: ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ.

Advertisement

ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್​ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement
Advertisement
Tags :
parangipeteROWDY SHEETER
Advertisement
Next Article