ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್​ನಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಗೌರವ

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ.
11:02 AM Mar 11, 2024 IST | Ashitha S

ಲಾಸ್ ಏಂಜಲೀಸ್: 96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ.

Advertisement

ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ.

ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

Advertisement

 

 

Advertisement
Tags :
indiaLatestNewsNewsKannadaಆರ್​ಆರ್​ಆರ್​ನವದೆಹಲಿ
Advertisement
Next Article