ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಲಿವುಡ್​ ನಟ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು

ಬಾಲಿವುಡ್​ ನಟಿ ಕರೀನಾ ಕಪೂರ್ ಖಾನ್ ಅವರ ಪತಿ ಸೈಫ್ ಅಲಿ ಖಾನ್​ರನ್ನ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
05:22 PM Jan 22, 2024 IST | Ashika S

ಮುಂಬೈ : ಬಾಲಿವುಡ್​ ನಟಿ ಕರೀನಾ ಕಪೂರ್ ಖಾನ್ ಅವರ ಪತಿ ಸೈಫ್ ಅಲಿ ಖಾನ್​ರನ್ನ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ವರದಿಗಳ ಪ್ರಕಾರ, ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿದೆ. ಜೊತೆಗೆ ಭುಜದ ಮೂಳೆ ಮುರಿತವಾಗಿದೆ. ಹೀಗಾಗಿ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಯಲ್ಲಿ ಸೈಫ್ ಜೊತೆ ಅವರ ಪತ್ನಿ ಕರೀನಾ ಕಪೂರ್ ಖಾನ್ ಕೂಡ ಇದ್ದಾರೆ.

Advertisement

ಸೈಫ್ ಅಲಿ ಖಾನ್ ಪ್ರಸ್ತುತ ಸೌತ್ ಚಿತ್ರ ‘ದೇವರ’ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ನಟ ಅಥವಾ ಸಿನಿಮಾ ತಂಡದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Advertisement
Tags :
LatestNewsNewsKannadaಆಸ್ಪತ್ರೆಕರೀನಾ ಕಪೂರ್ ಖಾನ್ಮುಂಬೈಸೈಫ್ ಅಲಿ ಖಾನ್
Advertisement
Next Article