ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಲ್ಮಾನ್ ಖಾನ್ ಆಪ್ತನ ಮೇಲೆ ರಾಡ್, ಕಲ್ಲಿನಿಂದ ಹಲ್ಲೆ

ಸಲ್ಮಾನ್ ಖಾನ್ಅವರಿಗೆ ಜೀವ ಬೆದರಿಕೆ ಬರುತ್ತಲೇ ಇತ್ತು ಆದ್ರೆ ಈಗ ಅವರ ವ್ಯಕ್ತಿಯ ಮೇಲೆ ರಾಡ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ.
12:59 PM Dec 14, 2023 IST | Ashika S

ಮುಂಬೈ :  ಸಲ್ಮಾನ್ ಖಾನ್  ಅವರಿಗೆ ಜೀವ ಬೆದರಿಕೆ ಬರುತ್ತಲೇ ಇತ್ತು ಆದ್ರೆ ಈಗ ಅವರ ವ್ಯಕ್ತಿಯ ಮೇಲೆ ರಾಡ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ.

Advertisement

ಹಲ್ಲೆಗೊಳಗಾದ ವ್ಯಕ್ತಿಯನ್ನು ಪಾಲೇಶ್ವರ್ ಚೌಹಾಣ್ ಎಂದು ಗುರುತಿಸಲಾಗಿದೆ.

ಸಾಲದ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಇದು ಹಣದ ವಿಚಾರಕ್ಕೆ ನಡೆದ ಗಲಾಟೆ ಎಂದು ತಿಳಿದ ಬಳಿಕ ಸಲ್ಲು ಫ್ಯಾನ್ಸ್ಸಮಾಧಾನಗೊಂಡಿದ್ದರೆ.

Advertisement

ಹಲ್ಲೆಗೊಳಗಾದ ವ್ಯಕ್ತಿ ಸಲ್ಮಾನ್ ಖಾನ್ ಅವರ ಪ್ರೊಡಕ್ಷನ್​ ಹೌಸ್​ನಲ್ಲಿ ಮೇಕಪ್ ಕಲಾವಿದರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸಲ್ಮಾನ್ ಖಾನ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪಾಲೇಶ್ವರ್ ನೀಡಿದ ದೂರಿನ ಮೇರೆಗೆ ಪೊಲೀಸರು ಸತೀಶ್ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮುಂದೇನು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ನಟ ಸಲ್ಮಾನ್ ಖಾನ್ಅವರಿಗೆ ನಿರಂತರವಾಗಿ ಜೀವ ಬೆದರಿಕೆ ಬರುತ್ತಲೇ ಇದೆ. ಇದು ಸಲ್ಲು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಸರ್ಕಾರದ ಕಡೆಯಿಂದ ವೈ ಪ್ಲಸ್ ಕೆಟಗರಿ ಭದ್ರತೆ ನೀಡಲಾಗಿದೆ.

Advertisement
Tags :
LatetsNewsNewsKannadaಕಲ್ಲುರಾಡ್ಸಲ್ಮಾನ್​ ಖಾನ್​ಹಲ್ಲೆ
Advertisement
Next Article