ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವರಾತ್ರಿಯ ಮರಳುಶಿಲ್ಪ

ಮಹಾ ಶಿವರಾತ್ರಿಯ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ.
04:33 PM Mar 08, 2024 IST | Ashitha S

ಉಡುಪಿ: ಮಹಾ ಶಿವರಾತ್ರಿಯ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ.

Advertisement

ಶಿವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ವಿಶೇಷ ಪ್ರದರ್ಶನ ಪ್ರದರ್ಶನ ದಲ್ಲಿ "ಓಂ ನಮಃ ಶಿವಾಯ" ಎಂಬ ಮಂತ್ರ ಧೈಯದೊಂದಿಗೆ ಕಲಾಕೃತಿಯೊಂದನ್ನು ರಚಿಸಲಾಗಿದೆ. ಉಡುಪಿಯ 'ಸ್ಯಾಂಡ್ ಥೀಮ್' ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್. ಅವರಿಂದ ರಚಿತಗೊಂಡ ಮರಳು ಶಿಲ್ಪಾಕೃತಿ ಎಲ್ಲರ ಮೆಚ್ಚುಗೆ ಪಡೆದಿದೆ.

Advertisement
Advertisement
Tags :
indiaKARNATAKALatestNewsNewsKannadaಉಡುಪಿನವದೆಹಲಿಮಂಗಳೂರುವಿಶೇಷಶಿವರಾತ್ರಿ
Advertisement
Next Article