ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು: ಸಿಸಿಬಿ ತನಿಖೆ

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದು ಬಂದಿದೆ.
10:06 AM Dec 17, 2023 IST | Ashika S

ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದು ಬಂದಿದೆ.

Advertisement

ಜೊತೆಗೆ  ಇದೀಗ ಮತ್ತೆ ಕನ್ನಡದ ಕಿರುತೆರೆ, ಚಲನಚಿತ್ರ ನಟ ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವುದು ಸಿಸಿಬಿ ತನಿಖೆ ವೇಳೆ ಬಯಲಿಗೆ ಬಂದಿದೆ.

ಅದರಂತೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು, ಇತ್ತೀಚೆಗೆ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿದ್ದರು. ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ನಟ, ನಟಿಯರ ನಂಟು ಬಯಲಿಗೆ ಬಂದಿದೆ.

Advertisement

Advertisement
Tags :
LatetsNewsNewsKannadaಡ್ರಗ್ಸ್‌ಬೆಂಗಳೂರುವಿದೇಶಹೊಸ ವರ್ಷಾಚರಣೆ
Advertisement
Next Article