For the best experience, open
https://m.newskannada.com
on your mobile browser.
Advertisement

ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ; ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ.
11:51 AM Mar 08, 2024 IST | Gayathri SG
ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ  ಅಯೋಧ್ಯೆಯಿಂದ ಮಲ್ಪೆಯ ವಡಭಾಂಡೇಶ್ವರಕ್ಕೆ

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿದೆ.

Advertisement

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋಧ್ಯೆಯ ರಾಮನ ಪಾದದಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಿಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

Advertisement
Advertisement
Tags :
Advertisement