ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ ಲಭ್ಯ

ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
12:02 PM Jan 27, 2024 IST | Gayathri SG

ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಒಟಿಟಿಯಲ್ಲಿ ಲಭ್ಯವಾಗಿದೆ. ಜನವರಿ 25ರ ಮಧ್ಯರಾತ್ರಿಯಿಂದಲೇ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು ಎಂದು ನಿರ್ದೇಶಕ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Advertisement

ಕೇವಲ ಕನ್ನಡದಲ್ಲಿ ಮಾತ್ರವಲ್ಲ, ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು.

‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

Advertisement

Advertisement
Tags :
LatestNewsNewsKannadaಒಟಿಟಿರಕ್ಷಿತ್ ಶೆಟ್ಟಿರುಕ್ಮಿಣಿ ವಸಂತ್ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ
Advertisement
Next Article