For the best experience, open
https://m.newskannada.com
on your mobile browser.
Advertisement

ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ, ಸೇರಿದಂತೆ ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
03:54 PM Jul 06, 2024 IST | Chaitra Kulal
ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ, ಸೇರಿದಂತೆ ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.

Advertisement

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮಂತ್ರಿ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಆಯುಕ್ತ ಡಾ. ಕೆ. ರಾಕೇಶ್ ಕುಮಾರ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್,

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ‌ನಜೀರ್ ಅಹಮದ್, ಸೇರಿದಂತೆ ಮುಖ್ಯಮಂತ್ರಿಗಳ ಸಚಿವಾಲಯದ ಮೇಲಾಧಿಕಾರಿಗಳು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು / ಅಪರ ಮುಖ್ಯ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು, ರಾಜ್ಯ ಸಚಿವ ಸಂಪುಟದ ವಿವಿಧ ಇಲಾಖೆಗಳ ಮಂತ್ರಿಗಳು, ಉಪಸ್ಥಿತರಿದ್ದರು.

Advertisement

Advertisement
Tags :
Advertisement