ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸ್ಕೂಟಿ ಬೆಲೆ 20 ಸಾವಿರ ದಂಡ 3.22 ಲಕ್ಷ ರೂ

ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಟ್ರಾಫಿಕ್‌ ಪೊಲೀಸರು ಹದ್ದಿನ ಕಣ್ಣು ಇರಿಸಿರುತ್ತಾರೆ. ಅದೇ ರೀತಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ ) ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.‌
10:30 AM Dec 18, 2023 IST | Ashika S

ಬೆಂಗಳೂರು: ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಟ್ರಾಫಿಕ್‌ ಪೊಲೀಸರು ಹದ್ದಿನ ಕಣ್ಣು ಇರಿಸಿರುತ್ತಾರೆ. ಅದೇ ರೀತಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ ) ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.‌

Advertisement

ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.

ಈ ಸ್ಕೂಟಿ ಬೆಲೆ 20-30 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಬಿದ್ದಿರುವ ದಂಡ ಬರೋಬ್ಬರಿ 3.22 ಲಕ್ಷ ರೂ. ಇದೀಗ ಪೊಲೀಸರ ಕಣ್ತಪ್ಪಿಸಿ ಓಡಾಡಬಹುದು ಎನ್ನುವವರಿಗೆ ಕ್ಯಾಮೆರಾ ಶಾಕ್ ನೀಡಿದೆ. ಇದೀಗ ದಾಖಲೆಯ ನಿಯಮ ಉಲ್ಲಂಘಿಸಿದ ವೆಹಿಕಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Advertisement

Advertisement
Tags :
LatetsNewsNewsKannadaಟ್ರಾಫಿಕ್‌ ಪೊಲೀಸದಾಖಲೆನಿಯಮಫೈನ್
Advertisement
Next Article