ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ: ಶಾಸಕ ಯಶ್ ಪಾಲ್

ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ.
04:55 PM Apr 05, 2024 IST | Chaitra Kulal

ಉಡುಪಿ: ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ.

Advertisement

ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈವರೆಗೆ ಯಾರೂ ಆ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿಲ್ಲ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಭಾವಶಾಲಿಯಾಗಿ ಸ್ಪರ್ಧೆ ಕೊಡುತ್ತೇವೆ ಎಂದು ಈ ಹಿಂದೆ ಎಸ್ ಡಿಪಿಐ ಹೇಳಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಹಿಂದೆ ಸಿದ್ದರಾಮಯ್ಯ ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿದ್ದರು. ಈಗ ಎಸ್ ಡಿಪಿಐ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಅವರ ಋಣ ತೀರಿಸಿದೆ ಎಂದರು.

Advertisement

Advertisement
Tags :
CongressLatestNewsLOK SABHANewsKarnatakaSDPIಯಶ್ ಪಾಲ್
Advertisement
Next Article