ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಸಿಎಂ ಘೋಷಣೆ

ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
11:01 AM Feb 16, 2024 IST | Ashitha S

ಬೆಂಗಳೂರು: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.

Advertisement

ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

ಇನ್ನು ವಿಪಕ್ಷ ಬಿಜೆಪಿ ನಾಯಕರು ಬಜೆಟ್​ಗೆ ಬಹಿಷ್ಕಾರ ಹಾಕಿ ಹೊರನಡೆದರು. ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿದರು.

Advertisement

Advertisement
Tags :
GOVERNMENTindiaKARNATAKALatestNewsLatetsNewsNewsKannadaಆಂಬುಲೆನ್ಸ್ಸಿದ್ದರಾಮಯ್ಯ
Advertisement
Next Article