ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೆಬಿ ತನಿಖೆ ಎತ್ತಿಹಿಡಿದ ಸುಪ್ರೀಂ; ಉದ್ಯಮಿಗೆ ತಾತ್ಕಾಲಿಕ ರಿಲೀಫ್‌

ಉದ್ಯಮಿ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡನ್‌ಬರ್ಗ್ ರೀಸರ್ಚ್ ಸಂಸ್ಥೆ ಮಾಡಿರುವ ಹಣಕಾಸು ಅಕ್ರಮಗಳ ಆರೋಪಗಳ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್‌, ಸೆಬಿ ತನಿಖೆಯನ್ನು ಎತ್ತಿ ಹಿಡಿದಿದೆ. ಅಲ್ಲದೆ, ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೆಬಿಗೆ ನಿರ್ದೇಶನ ನೀಡಿದೆ.
12:17 PM Jan 03, 2024 IST | Ashitha S

ನವದೆಹಲಿ: ಉದ್ಯಮಿ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡನ್‌ಬರ್ಗ್ ರೀಸರ್ಚ್ ಸಂಸ್ಥೆ ಮಾಡಿರುವ ಹಣಕಾಸು ಅಕ್ರಮಗಳ ಆರೋಪಗಳ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್‌, ಸೆಬಿ ತನಿಖೆಯನ್ನು ಎತ್ತಿ ಹಿಡಿದಿದೆ. ಅಲ್ಲದೆ, ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೆಬಿಗೆ ನಿರ್ದೇಶನ ನೀಡಿದೆ.

Advertisement

ಹಾಗೂ, ಸೆಬಿ ತನಿಖೆಯನ್ನು ಎಸ್‌ಐಟಿಗೆ ಅಥವಾ ಸಿಬಿಐಗೆ ವರ್ಗಾವಣೆ ಮಾಡಲ್ಲ. ವರ್ಗಾಯಿಸಲು ಯಾವುದೇ ಆಧಾರವಿಲ್ಲ, ಸೆಬಿ ತನಿಖೆಯಲ್ಲಿ ಯಾವುದೇ ಲೋಪದೋಷವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜತೆಗೆ, ನ್ಯಾಯಾಲಯವು ನೇಮಿಸಿದ ಸಮಿತಿಯು ಮಾಡಿದ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸುವುದನ್ನು ಪರಿಗಣಿಸಲು ಸರ್ಕಾರ ಮತ್ತು SEBIಗೆ ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ.

ಅಲ್ಲದೆ, ಸೆಬಿ ತನಿಖೆಯನ್ನು ಪ್ರವೇಶಿಸಲು ಈ ನ್ಯಾಯಾಲಯದ ಅಧಿಕಾರ ಸೀಮಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಈ ಹಿನ್ನೆಲೆ ಉದ್ಯಮಿ ಅದಾನಿ ಹಾಗೂ ಅದಾನಿ ಗ್ರೂಪ್‌ಗೆ ಸುಪ್ರೀಂಕೋರ್ಟ್‌ನ ತೀರ್ಪಿನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

Advertisement

 

 

Advertisement
Tags :
GOVERNMENTindiaLatestNewsNewsKannadaಉದ್ಯಮಿನವದೆಹಲಿಪ್ರಧಾನಿ ನರೇಂದ್ರ ಮೋದಿಸೆಬಿ ತನಿಖೆ
Advertisement
Next Article