ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಧಾನಮಂಡಲ ಅಧಿವೇಶನ, ರಾಜ್ಯಸಭೆ ಚುನಾವಣೆ: 144 ಸೆಕ್ಷನ್ ಜಾರಿ

ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ.
05:50 PM Feb 26, 2024 IST | Ashitha S

ಬೆಂಗಳೂರು:  ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ.

Advertisement

ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ. ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.

 

Advertisement

Advertisement
Tags :
GOVERNMENTindiaLatestNewsNewsKannadaRajya Sabha Electionಬೆಂಗಳೂರುಸೆಕ್ಷನ್
Advertisement
Next Article