ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಮಾನ ನಿಲ್ದಾಣದಲ್ಲಿ ಶಾರುಖ್​ನ ತಡೆದು ದಾಖಲೆ ಪರಿಶೀಲನೆ !

ಶಾರುಖ್ ಖಾನ್ ಅವರು ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶಾರುಖ್ ಮ್ಯಾನೇಜರ್ ಅವರು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದಾಖಲೆಗಳನ್ನು ನೀಡಿ ಮಾತುಕತೆ ಆಡುತ್ತಿರುವುದು ವಿಡಿಯೋದಲ್ಲಿ ಇದೆ.
01:09 PM Dec 01, 2023 IST | Ashitha S

ಮುಂಬೈ: ಶಾರುಖ್ ಖಾನ್ ಅವರು ಗುರುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶಾರುಖ್ ಮ್ಯಾನೇಜರ್ ಅವರು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದಾಖಲೆಗಳನ್ನು ನೀಡಿ ಮಾತುಕತೆ ಆಡುತ್ತಿರುವುದು ವಿಡಿಯೋದಲ್ಲಿ ಇದೆ.

Advertisement

ಶಾರುಖ್ ಖಾನ್ ಅವರು ಬೇರೆ ಬೇರೆ ಕೆಲಸಕ್ಕಾಗಿ ಹಲವು ಕಡೆಗಳಲ್ಲಿ ಸುತ್ತಾಟ ನಡೆಸುತ್ತಾ ಇರುತ್ತಾರೆ. ಹೀಗಾಗಿ ಅವರು ಮುಂಬೈ ವಿಮಾನ ನಿಲ್ದಾಣ ಬಳಸಲೇಬೇಕು. ಆದರೆ, ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೋಗುವ ಕುರಿತ ಯಾವುದೇ ಮಾಹಿತಿಯನ್ನು ಅವರು ಲೀಕ್ ಆಗಲು ಬಿಡುವುದಿಲ್ಲ. ಆದರೆ ಈ ಬಾರಿ ಪಾಪರಾಜಿಗಳ ಕಣ್ಣಿಗೆ ಬಿದ್ದಿದ್ದಾರೆ.

ಶಾರುಖ್ ಖಾನ್ ಅವರು ಉದ್ದನೆಯ ಕೂದಲು ಬಿಟ್ಟಿದ್ದಾರೆ. ಯಾವ ಚಿತ್ರಕ್ಕಾಗಿ ಅವರು ಈ ಹೇರ್​ಸ್ಟೈಲ್ ಮಾಡಿಕೊಂಡಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಭದ್ರತಾ ಸಿಬ್ಬಂದಿಗಳು ಶಾರುಖ್ ಖಾನ್ ಅವರ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ಒಳಗೆ ಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

Advertisement

 

Advertisement
Tags :
BOLLYWOODindiaNewsKannadaShah Rukh Khanಮುಂಬೈಶಾರುಖ್​ ಖಾನ್
Advertisement
Next Article