For the best experience, open
https://m.newskannada.com
on your mobile browser.
Advertisement

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್‌ ಕಿಂಗ್ ಶಾರುಖ್ ಖಾನ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಇಂದು (ನ.2) ಜನ್ಮದಿನದ ಸಂಭ್ರಮ. ಅವರು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್ ಮನೆ ಮುಂದೆ ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿ ಅವರು ಅಭಿಮಾನಿಗಳಿಗೆ ದರ್ಶನ ಕೊಟ್ಟಿದ್ದಾರೆ .ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ.
07:59 AM Nov 02, 2023 IST | Ashitha S
ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್‌ ಕಿಂಗ್ ಶಾರುಖ್ ಖಾನ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಇಂದು (ನ.2) ಜನ್ಮದಿನದ ಸಂಭ್ರಮ. ಅವರು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್ ಮನೆ ಮುಂದೆ ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿ ಅವರು ಅಭಿಮಾನಿಗಳಿಗೆ ದರ್ಶನ ಕೊಟ್ಟಿದ್ದಾರೆ .ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ.

Advertisement

ಇದಕ್ಕೆ ಮನ್ನತ್ ಎಂದು ಹೆಸರು ಇಟ್ಟಿದ್ದಾರೆ. ಮನ್ನತ್ ಎದುರು ಅಭಿಮಾನಿಗಳ ದಂಡು ನೆರೆದಿದೆ. ಈ ಬಾರಿಯೂ ಶಾರುಖ್ ಖಾನ್ ಅವರು ಆಗಮಿಸಿ ಅಭಿಮಾನಿಗಳತ್ತ ಕೈಬೀಸಿದ್ದಾರೆ. ಇದರಿಂದ ಫ್ಯಾನ್ಸ್‌ ಸಂತಸಗೊಂಡಿದ್ದಾರೆ.

Advertisement

Advertisement
Tags :
Advertisement